ವಿಡಿಯೋ
ಬಿಜೆಪಿ ಮುಖಂಡ ಹಾಗೂ ಚಿಕ್ಕಬಳ್ಳಾಪುರ ಸಂಸದ ಕೆ.ಸುಧಾಕರ್ ಬುಧವಾರ ಸುದ್ದಿಗೋಷ್ಠಿ ನಡೆಸಿದರು. ಬಿ.ವೈ ವಿಜಯೇಂದ್ರ ಅವರ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಧಾಕರ್, ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸುವಂತೆ ಪಕ್ಷದ ಹೈಕಮಾಂಡ್ ಗೆ ಒತ್ತಾಯಿಸಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.
Advertisement