ಮಹಾಕುಂಭ ಮೇಳದ ಮೌನಿ ಅಮಾವಾಸ್ಯೆ ವೇಳೆ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಪವಿತ್ರ ಸ್ನಾನಕ್ಕೆ ಭಕ್ತಸಾಗರವೇ ಹರಿದಿದೆ. ಮಂಗಳವಾರ ಮಧ್ಯರಾತ್ರಿಯ ಬಳಿಕ ಜನದಟ್ಟಣೆ, ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದೆ. ವಿಡಿಯೋ ಇಲ್ಲಿದೆ ನೋಡಿ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ