Watch | ಇಸ್ರೋ 100ನೇ ರಾಕೆಟ್‌ ಉಡಾವಣೆ ಯಶಸ್ವಿ; ನಾವಿಕ್-02 ಉಡ್ಡಯನ, ಇತಿಹಾಸ ಸೃಷ್ಟಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ 100ನೇ ಉಡ್ಡಯನ ಬುಧವಾರ ಯಶಸ್ವಿಯಾಗಿದೆ.

1963ರ ನ.21ರಂದು ಅಮೆರಿಕಾದ ರಾಕೆಟ್ ಬಳಸಿ ಇಸ್ರೋ ಮೊದಲ ಬಾರಿಗೆ ಉಪಗ್ರಹ ಉಡಾವಣೆ ಮಾಡಿತ್ತು.

ಇಂದು ಬೆಳಿಗ್ಗೆ 6.23ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಎನ್'ವಿಎಸ್-02 ಉಪಗ್ರಹ ಹೊತ್ತ ಜಿಎಸ್ಎಲ್'ವಿ ಬೆಂಕಿ ಉಗುಳುತ್ತಾ ನಭಕ್ಕೆ ಜಿಗಿಯಿತು. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com