Watch | Maha Kumbh ಕಾಲ್ತುಳಿತ, ಕರ್ನಾಟಕದ 4 ಮಂದಿ ಸಾವು; ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಮತ್ತೆ 2 ಬಲಿ; ವಿಜಯೇಂದ್ರ ವಿರುದ್ಧ ಸಂಸದ ಸುಧಾಕರ್ ಗರಂ!

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ನ ಕುಂಭಮೇಳದಲ್ಲಿ ಇಂದು ಮೌನಿ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಕೋಟ್ಯಾಂತರ ಭಕ್ತರು ಅಮೃತ ಸ್ನಾನಕ್ಕೆ ತೆರಳಿದ ಪರಿಣಾಮ ಕಾಲ್ತುಳಿತ ಸಂಭವಿಸಿದ್ದು, 30 ಮಂದಿ ಮೃತಪಟ್ಟು, ಸುಮಾರು 60 ಜನರು ಗಾಯಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com