ವಿಡಿಯೋ
ಅಮೆರಿಕಾದ ವಾಷಿಂಗ್ಟನ್ ಬಳಿಯ ರೊನಾಲ್ಡ್ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಬುಧವಾರ ವಿಮಾನ ಅಪಘಾತ ಸಂಭವಿಸಿದೆ.
60 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಜೆಟ್ ವಿಮಾನವು ಇಳಿಯುವಾಗ ಸೇನಾ ಹೆಲಿಕಾಪ್ಟರ್ ಡಿಕ್ಕಿ ಹೊಡೆದಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement