ವಿಡಿಯೋ
ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳವು ಪ್ರಪಂಚದಾದ್ಯಂತದ ಭಕ್ತರನ್ನು ಸೆಳೆಯುತ್ತಿದೆ.
ಭಾರತ ಮತ್ತು ವಿದೇಶಗಳಿಂದ ಅಸಂಖ್ಯಾತ ಯಾತ್ರಿಕರು ಆಗಮಿಸಿದ್ದಾರೆ. ಅವರೆಲ್ಲಾ ಮಹಾ ಕುಂಭ ಮೇಳ ಕುರಿತು ತಂತಮ್ಮ ಅಭಿಪ್ರಾಯ ಹೇಳಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement