ವಿಡಿಯೋ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅಗೌರವಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು.
ಕಾಂಗ್ರೆಸ್ ಅವರನ್ನು ಮಾತ್ರವಲ್ಲದೆ ದೇಶದ 10 ಕೋಟಿ ಬುಡಕಟ್ಟು ಸಹೋದರ ಸಹೋದರಿಯರನ್ನು ಮತ್ತು ಪ್ರತಿಯೊಬ್ಬ ಬಡ ವ್ಯಕ್ತಿಯನ್ನು ಅವಮಾನಿಸಿದ್ದಾರೆ ಎಂದು ಮೋದಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement