ವಿಡಿಯೋ
Watch | ಕಣ್ಣಲ್ಲಿ ಕಣ್ಣಿಟ್ಟು ನೋಡಿ ಪರಿಹಾರ ಹೇಳುವ ಸಾಧ್ವಿ!
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಹರಿಯಾಣದ ಸಾಧ್ವಿ ಶಕ್ತಿ ಪುರಿ ಎಲ್ಲರ ಗಮನ ಸೆಳೆದಿದ್ದಾರೆ.
ಅವರು ಸಮಸ್ಯೆಗಳನ್ನು ಹೇಳಿಕೊಂಡು ತಮ್ಮ ಬಳಿಗೆ ಬರುವ ಭಕ್ತರಿಗೆ ವಿಶಿಷ್ಟ ರೀತಿಯಲ್ಲಿ ಪರಿಹಾರ ನೀಡುತ್ತಾರೆ.
ಮೊದಲು ಅವರ ಹೆಸರನ್ನು ಕೇಲುವ ಅವರು ನಂತರ ಕಣ್ಣಲ್ಲಿ ಕಣ್ಣಿಟ್ಟು ನೋಡುವಂತೆ ಹೇಳಿ ಪರಿಹಾರ ಸೂಚಿಸುತ್ತಾರೆ. ಪೂರ್ಣ ವಿಡಿಯೋ ಇಲ್ಲಿದೆ ನೋಡಿ.