Watch | ಸುರ್ಜೆವಾಲ ಸಭೆ ನಡುವೆ ಸಿಎಂ ಬದಲಾವಣೆ ಕುರಿತು ಶಾಸಕ ಇಕ್ಬಾಲ್ ಹುಸೇನ್ ಅಚ್ಚರಿಯ ಹೇಳಿಕೆ; "ಕಾಲ್ತುಳಿತಕ್ಕೆ RCBಯೇ ಪ್ರಾಥಮಿಕ ಹೊಣೆಗಾರ"; ಹೃದಯಾಘಾತ ಹೆಚ್ಚಳ: ತಜ್ಞರ ಸಮಿತಿ ರಚನೆ
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮಂಗಳವಾರ ಒನ್ ಟು ಒನ್ ಸಭೆ ಮುಂದುವರೆಸಿರುವಂತೆಯೇ ಡಿಕೆ ಶಿವಕುಮಾರ್ ಪರವಾಗಿರುವ 100 ಶಾಸಕರು, ಸಿಎಂ ಬದಲಾವಣೆ ಬಯಸಿದ್ದಾರೆ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.