ವಿಡಿಯೋ
ಚಿಕ್ಕಬಳ್ಳಾಪುರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 5 ವರ್ಷ ನಾನೇ ಸಿಎಂ ಆಗಿರ್ತೀನಿ. ನಿಮಗೇಕೆ ಅನುಮಾನ ಎಂದು ಪುನರುಚ್ಛರಿಸಿದ್ದಾರೆ.
ಐದು ವರ್ಷಗಳ ಅವಧಿಗೆ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಂತೆ, ಆ ಹುದ್ದೆಯ ಆಕಾಂಕ್ಷಿಯಾಗಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬುಧವಾರ ಪ್ರತಿಕ್ರಿಯಿಸಿದ್ದಾರೆ.
ನನಗೆ ಯಾವುದೇ ಅಭ್ಯಂತರವಿಲ್ಲ ಮತ್ತು ಮುಖ್ಯಮಂತ್ರಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.
ನನಗೆ ಬೇರೆ ಯಾವ ಆಯ್ಕೆ ಇದೆ ಎಂದು ಪ್ರಶ್ನಿಸಿದ ಡಿಕೆಶಿ, ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನಗಳನ್ನು ಪಾಲಿಸುವುದಾಗಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement