ವಿಡಿಯೋ
ಪತ್ನಿ ಹಸೀನ್ ಜಹಾನ್ ಹಾಗೂ ಮಗಳ ಜೀವನ ನಿರ್ವಹಣೆಗೆ ಪ್ರತಿ ತಿಂಗಳು 4 ಲಕ್ಷ ರು. ಪಾವತಿಸುವಂತೆ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರಿಗೆ ಕೊಲ್ಕತ್ತ ಹೈಕೋರ್ಟ್ ಆದೇಶಿಸಿದೆ.
ನ್ಯಾಯಮೂರ್ತಿ ಅಜಯ್ ಕುಮಾರ್ ಮುಖರ್ಜಿ ಅವರಿದ್ದ ಪೀಠವು ಕಾನೂನು ಸಂಘರ್ಷ ಪೂರ್ಣಗೊಳ್ಳುವವರೆಗೆ ಅನ್ವಯವಾಗುವಂತೆ ಆದೇಶ ಹೊರಡಿಸಿದೆ.
ಶಮಿ ಪತ್ನಿ ಜಹಾನ್ ವೈಯಕ್ತಿಕ ಜೀವನಾಂಶಕ್ಕಾಗಿ ತಿಂಗಳಿಗೆ 1.5 ಲಕ್ಷ ರೂ ಮತ್ತು ಅಪ್ರಾಪ್ತ ಮಗಳ ಆರೈಕೆ, ವೆಚ್ಚಗಳಿಗಾಗಿ 2.5 ಲಕ್ಷ ರೂಪಾಯಿ ಪಾವತಿಸಬೇಕೆಂದು ನಿರ್ದೇಶಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement