Watch | ಬೆಂಗಳೂರು ಗ್ರಾಮಾಂತರ, ಬಾಗೇಪಲ್ಲಿಗೆ ಮರುನಾಮಕರಣ; 5 ವರ್ಷ ನಾನೇ CM ಸಿದ್ದರಾಮಯ್ಯ, ನನಗೆ ಬೇರೆ ದಾರಿ ಇಲ್ಲ: DKS; Infosys ಕಚೇರಿಯಲ್ಲಿ ಮಹಿಳೆಯ ವಿಡಿಯೋ ರೆಕಾರ್ಡ್: ಟೆಕ್ಕಿ ಬಂಧನ!
ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ಬಿರುಸಾಗಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಹೇಳುವ ಮೂಲಕ ನಾಯಕತ್ವ ಬದಲಾವಣೆಯ ಚರ್ಚೆಗಳಿಗೆ ಅಂತ್ಯ ಹಾಡಿದ್ದಾರೆ.