ವಿಡಿಯೋ
ಸಿಎಂ ಸಿದ್ದರಾಮಯ್ಯ ಅವರನ್ನು ಮೊದಲು ಸೋನಿಯಾ ಗಾಂಧಿ ಅವರಿಗೆ ಭೇಟಿ ಮಾಡಿಸಿದ್ದು ನಾನು. ಆತನ ಅದೃಷ್ಟ ಚೆನ್ನಾಗಿತ್ತು.
ಹೀಗಾಗಿ ಸಿಎಂ ಆದ ಎಂಬ ಶಾಸಕ ಬಿ.ಆರ್.ಪಾಟೀಲ್ ಹೇಳಿಕೆಯ ವಿಡಿಯೋ ಸೋಮವಾರ ವೈರಲ್ ಆಗಿತ್ತು.
ಇದರ ಬೆನ್ನಲ್ಲೇ, ಈ ಬಗ್ಗೆ ಪ್ರತಿಕ್ರಿಯಿಸಿದ ಬಿ.ಆರ್ ಪಾಟೀಲ್ ಯಾರೋ ನನ್ನ ಹಾಗೂ ಸಿಎಂ ಸಿದ್ದರಾಮಯ್ಯರ ಸಂಬಂಧ ಹಾಳು ಮಾಡಲು ಈ ವಿಡಿಯೋ ಬಿಟ್ಟಿದ್ದಾರೆ.
ನನ್ನ ಹೇಳಿಕೆಯನ್ನು ತಿರುಚಿ ತೋಜೋವಧೆ ಮಾಡಲಾಗಿದೆ ಎಂದು ಯು-ಟರ್ನ್ ಹೊಡೆದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement