ವಿಡಿಯೋ
ಬಿಹಾರದ ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆಯ ಪ್ರಮುಖ ಆರೋಪಿಯನ್ನು ಸೋಮವಾರ ತಡರಾತ್ರಿ ಪಾಟ್ನಾ ನಗರ ಪ್ರದೇಶದಲ್ಲಿ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ವಿಕಾಸ್ ಅಲಿಯಾಸ್ ರಾಜ (29) ಹತ್ಯೆಗೀಡಾದ ಆರೋಪಿ. ಹಲವು ಕ್ರಿಮಿನಲ್ ಪ್ರಕರಣಗಳಲ್ಲಿಯೂ ಈತ ಬೇಕಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement