ವಿಡಿಯೋ
ಅಮೆರಿಕಕ್ಕೆ ಹಾನಿ ಮಾಡಲು ಮತ್ತು ಯುಎಸ್ ಡಾಲರ್ ಅನ್ನು ನಾಶಪಡಿಸಲು ಬ್ರಿಕ್ಸ್ ಸ್ಥಾಪನೆ ಮಾಡಲಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಶೇಕಡಾ 10 ರಷ್ಟು ಸುಂಕವನ್ನು ಹಾಕುತ್ತೇವೆ ಎಂದು ಕೂಡ ಎಚ್ಚರಿಕೆ ನೀಡಿದ್ದಾರೆ.
ಶ್ವೇತಭವನದಲ್ಲಿ ನಡೆದ ಆರನೇ ಸಂಪುಟ ಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಟ್ರಂಪ್ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ.
ನಮ್ಮ ಜೊತೆ ಆಟವಾಡಲು ನೋಡುತ್ತಿದ್ದರೆ ಪರವಾಗಿಲ್ಲ, ಆದರೆ ನಾನು ಕೂಡ ಆಟ ಆಡುತ್ತೇನೆ ಎಂದು ಟ್ರಂಪ್ ಎಚ್ಚರಿಕೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement