ಗುಜರಾತ್‌ನ ವಡೋದರಾದಲ್ಲಿ, ಆನಂದ್ ಮತ್ತು ವಡೋದರಾ ಪ್ರದೇಶಗಳನ್ನು ಸಂಪರ್ಕಿಸುವ ಗಂಭೀರ ಸೇತುವೆ ಕುಸಿದಿದೆ. ಈ ದುರ್ಘಟನೆಯಲ್ಲಿ ಕನಿಷ್ಠ 9 ಮಂದಿ ಸಾವಿಗೀಡಾಗಿದ್ದು, 5ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos