ವಿಡಿಯೋ
Watch | ಡ್ರಾಮಾ ನಡೆಯುತ್ತಿದೆ, ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ!
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಊಹಾಪೋಹಗಳ ನಡುವೆ, ರಾಜ್ಯ ಗೃಹ ಸಚಿವ ಜಿ ಪರಮೇಶ್ವರ ಗುರುವಾರ ಪಕ್ಷದ ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ ಮತ್ತು ಸಮಯ ಬಂದಾಗ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
ಪಕ್ಷದ ಕೆಲವು ನಾಯಕರು ಮತ್ತು ಶಾಸಕರು ಮಾಡಿದ ಸಾರ್ವಜನಿಕ ಹೇಳಿಕೆಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ನಾಟಕವೊಂದು ನಿಜಕ್ಕೂ ನಡೆಯುತ್ತಿದೆ ಎಂದು ಒಪ್ಪಿಕೊಂಡರು.
ಆದರೆ ನಾನೊಂದು ಹೇಳಿಕೆ ನೀಡಿ "ಮತ್ತೊಂದು ನಾಟಕ ಕಂಪನಿಯನ್ನು ತೆರೆಯಲು" ಬಯಸುವುದಿಲ್ಲ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ