ವಿಡಿಯೋ
ಈಶಾನ್ಯ ದೆಹಲಿಯ ವೆಲ್ಕಮ್ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದು, ಒಂದು ವರ್ಷದ ಮಗು ಸೇರಿದಂತೆ ಎಂಟು ಮಂದಿ ಗಾಯಗೊಂಡಿದ್ದಾರೆ.
ಇನ್ನೂ ಕೆಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement