ವಿಡಿಯೋ
ಡ್ರಗ್ಸ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ಕಲಬುರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಸೋಮವಾರ ಬಂಧಿಸಿದ್ದಾರೆ. ಬಂಧನದ ಬೆನ್ನಲ್ಲೇ ಕಲಬುರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಇಂದು ಬೆಳಿಗ್ಗೆ ಮಲ್ಲೇಶ್ವರದ ತಮ್ಮ ಸ್ವಗೃಹದಲ್ಲಿ ನಿಧನರಾದರು. ಬಿ. ಸರೋಜಾದೇವಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
Advertisement