Watch| ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ 5 ಪಾಲಿಕೆ, ಶೀಘ್ರವೇ ಚುನಾವಣೆ: ಡಿ.ಕೆ ಶಿವಕುಮಾರ್; ಆ.1 ರಿಂದ ಆಟೋ ದರ ಏರಿಕೆ; ದೇವನಹಳ್ಳಿ: ರೈತರ ಜಮೀನು ಸ್ವಾಧೀನ ಕೈಬಿಟ್ಟ ಸರ್ಕಾರ!
ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂ ಸ್ವಾಧೀನ ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೆಐಎಡಿಬಿಯಿಂದ 13 ಗ್ರಾಮಗಳಲ್ಲಿ 1,777 ಎಕರೆ ಭೂ ಸ್ವಾಧೀನ ವಿರೋಧಿಸಿ ರೈತರು ಸುಮಾರು ಮೂರು ವರ್ಷದಿಂದ ಹೋರಾಟ ನಡೆಸುತ್ತಿದ್ದರು.