ವಿಡಿಯೋ
ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ಸರ್ಕಾರವನ್ನು ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಜನರ ದಿಕ್ಕು ತಪ್ಪಿಸುವುದನ್ನು ನಿಲ್ಲಿಸಬೇಕಾದರೆ ನೀವು ಒಂದೇ ವೇದಿಕೆಗೆ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
Advertisement