ವಿಡಿಯೋ
ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಬಳಿಕ ಭಾರತ–ಪಾಕಿಸ್ತಾನ ನಡುವೆ ಏರ್ಪಟ್ಟ ಸಂಘರ್ಷದ ವೇಳೆ ಐದು ಯುದ್ಧ ವಿಮಾನಗಳು ಪತನವಾಗಿವೆ.
ವ್ಯಾಪಾರ ಬೆದರಿಕೆ ಹಾಕುವ ಮೂಲಕ ಯುದ್ಧ ನಿಲ್ಲಿಸಿದ್ದೆವು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement