ವಿಡಿಯೋ
ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ಜುಲೈ 21 ರಂದು ಬೆಳಿಗ್ಗೆ ಶ್ರೀ ಮಾತಾ ವೈಷ್ಣೋ ದೇವಿ ಯಾತ್ರೆ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ.
ಶ್ರೀ ಮಾತಾ ವೈಷ್ಣೋ ದೇವಿ ದೇಗುಲ ಮಂಡಳಿಯು ಘಟನೆಯ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ತೆರವು ಕಾರ್ಯ ಮುಂದುವರೆದಿದೆ ಎಂದು ಹೇಳಿದೆ.
ಭೂಕುಸಿತದಲ್ಲಿ ಒಬ್ಬರು ಸಾವನ್ನಪ್ಪಿದಾದರೆ ಮತ್ತು 9 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಸಿಎಚ್‌ಸಿ (ಸಮುದಾಯ ಆರೋಗ್ಯ ಕೇಂದ್ರ) ಕತ್ರಾಗೆ ದಾಖಲಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement