ವಿಡಿಯೋ
ಕಾಂಗ್ರೆಸ್ ಸರ್ಕಾರವಿರುವ ರಾಜ್ಯಗಳಲ್ಲಿ ಜಾತಿ ಜನಗಣತಿ ನಡೆಸದಿರುವುದು ದೊಡ್ಡ ತಪ್ಪು ಎಂದು ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ.
ನಾನು ಈಗ ಅದನ್ನು ಸರಿಪಡಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement