Watch | ಯೂರಿಯಾ ಪೂರೈಕೆ ಕೊರತೆ: ಸರ್ಕಾರದ ವಿರುದ್ಧ ನಾಳೆ ಬಿಜೆಪಿ ಪ್ರತಿಭಟನೆ; ಪತ್ನಿಯೇ ನದಿಗೆ ತಳ್ಳಿದ್ದಾಳೆಂದು ಆರೋಪಿಸಿದ್ದ ಪತಿ ವಿರುದ್ಧ ಪೋಕ್ಸೋ ಕೇಸ್; ಕಾಂಗ್ರೆಸ್ ಮುಖಂಡನ ಹತ್ಯೆ
ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನೋರ್ವನ ಬರ್ಬರ ಹತ್ಯೆಗೈದಿರುವ ಘಟನೆ ಜಿಲ್ಲೆಯ ಬೆಂಗಳೂರು ದಕ್ಷಿಣ(ರಾಮನಗರ) ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಡಾಬಾವೊಂದರ ಬಳಿ ನಡೆದಿದೆ.