ವಿಡಿಯೋ
ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದ್ದು 6ನೇ ಸ್ಥಳದಲ್ಲಿ ಸಮಾಧಿ ಅಗೆಯುವ ವೇಳೆ ಅಸ್ಥಿಪಂಜರ ಅವಶೇಷಗಳು ಪತ್ತೆಯಾಗಿವೆ. ಮೂರನೇ ದಿನವೂ ಎಸ್ಐಟಿ ತಂಡ ನೇತ್ರಾವತಿ ನದಿಯ ಸಮೀಪವಿರುವ ಅರಣ್ಯ ಪ್ರದೇಶದಲ್ಲಿ ಸಾಕ್ಷಿ-ದೂರುದಾರರ ತೋರಿಸಿದ್ದ 6ನೇ ಸ್ಥಳದಲ್ಲಿ ಶೋಧ ಕಾರ್ಯವನ್ನು ಪ್ರಾರಂಭಿಸಿತು.
Advertisement