ವಿಡಿಯೋ
ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಉಂಟಾದ ಹಠಾತ್ ಪ್ರವಾಹ, ಭೂಕುಸಿತ ಮತ್ತು ವ್ಯಾಪಕ ಹಾನಿಗೆ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ಅಸ್ಸಾಂ ಮತ್ತು ಅರುಣಾಚಲ ಪ್ರದೇಶದ ತಲಾ ಒಂಬತ್ತು, ಮೇಘಾಲಯದ ಆರು, ಮಿಜೋರಾಂನ ಐದು ಮತ್ತು ನಾಗಾಲ್ಯಾಂಡ್ ಮತ್ತು ತ್ರಿಪುರದ ತಲಾ ಒಬ್ಬರು ಮೃತಪಟ್ಟಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement