Watch | "ಟೆಸ್ಲಾಗೆ ಆಸಕ್ತಿ ಇಲ್ಲ...": ಕೈಗಾರಿಕಾ ಸಚಿವ ಎಚ್‌ಡಿ ಕುಮಾರಸ್ವಾಮಿ

ಕೇಂದ್ರ ಭಾರೀ ಕೈಗಾರಿಕಾ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಟೆಸ್ಲಾ ಭಾರತದಲ್ಲಿ ಉತ್ಪಾದನೆ ಮಾಡಲು ಆಸಕ್ತಿ ಹೊಂದಿಲ್ಲ.

ಅವರು ದೇಶದಲ್ಲಿ ಶೋ ರೂಂಗಳನ್ನು ತೆರೆಯಲು ಮಾತ್ರ ಯೋಜಿಸುತ್ತಿದ್ದಾರೆ ಎಂದು ಸೋಮವಾರ ನವದೆಹಲಿಯಲ್ಲಿ ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com