ವಿಡಿಯೋ
ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂದು ಹೇಳಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವ ನಟ ಕಮಲ್ ಹಾಸನ್ ಅವರ 'ಥಗ್ ಲೈಫ್' ಚಿತ್ರ ಬಿಡುಗಡೆಗೆ ರಾಜ್ಯದಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಕಮಲ್ ಹಾಸನ್ ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ ರಾಜ್ಯದಲ್ಲಿ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಇತ್ತೀಚೆಗೆ ಘೋಷಿಸಿದೆ.
Advertisement