ವಿಡಿಯೋ
ಮಣಿಪುರದಲ್ಲಿ ಉಕ್ಕಿ ಹರಿಯುವ ನದಿಗಳಿಂದ ಉಂಟಾದ ಪ್ರವಾಹದಿಂದ 19,811 ಜನರು ಬಾಧಿತರಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಕಳೆದ ನಾಲ್ಕು ದಿನಗಳಲ್ಲಿ ನಿರಂತರ ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹದಿಂದ 3,365 ಮನೆಗಳು ಹಾನಿಗೊಳಗಾಗಿವೆ ಎಂದು ಅವರು ಹೇಳಿದರು.
ಮನೆಗಳು ಮತ್ತು ಪ್ರದೇಶಗಳಿಂದ ಸ್ಥಳಾಂತರಿಸಲ್ಪಟ್ಟ ಜನರಿಗಾಗಿ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಮೂವತ್ತೊಂದು ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement