Watch | ಪಾಕಿಸ್ತಾನದ 48 ಗಂಟೆಗಳ ಪ್ಲಾನ್ 8 ತಾಸಿನಲ್ಲೇ ಉಡೀಸ್!

ಭಾರತದ ಮೇಲೆ ದಾಳಿ ಮಾಡುವ ಪಾಕಿಸ್ತಾನದ 48 ಗಂಟೆಗಳ ಪ್ಲಾನ್ ಕೇವಲ 8 ಗಂಟೆಯಲ್ಲೇ ಉಡೀಸ್ ಆಗಿ ಕದನ ವಿರಾಮ ಒಪ್ಪಂದಕ್ಕೆ ಕೇಳಿತು ಎಂದು ಜನರಲ್ ಅನಿಲ್ ಚೌಹಾಣ್ ಹೇಳಿದ್ದಾರೆ.

ಪುಣೆ ವಿಶ್ವವಿದ್ಯಾನಿಲಯದಲ್ಲಿ ಮಂಗಳವಾರ ಮಾತನಾಡಿದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಮೇ 10 ರ ಘಟನೆಗಳನ್ನು ವಿವರಿಸಿದರು. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com