ವಿಡಿಯೋ
ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಕನ್ನಡಿಗರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
ಅವರಿಗೆ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಕೂಡ ಕ್ಷಮೆ ಕೇಳಲು ತಾಕೀತು ಮಾಡಿದ್ದಾರೆ.
ಅವರ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ತಡೆಯೊಡ್ಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು.
ಏನೇ ಆದರೂ ಕ್ಷಮೆ ಕೇಳುವುದಿಲ್ಲ ಎಂದು ಮೊಂಡಾಟ ಮೆರೆದಿದ್ದರು. ವಿಡಿಯೋ ಇಲ್ಲಿದೆ ನೋಡಿ.
Advertisement