Watch | RCB ಚೊಚ್ಚಲ IPL ಗೆಲುವಿನ ಸಂಭ್ರಮದ ವೇಳೆ ಕಾಲ್ತುಳಿತ: 10 ಮಂದಿ ಸಾವು; ಆರ್‌ಸಿಬಿ ಆಟಗಾರರಿಗೆ ಸರ್ಕಾರದಿಂದ ಸನ್ಮಾನ; ಕಾಲ್ತುಳಿತಕ್ಕೆ ಜನಸಂದಣಿ ಕಾರಣ- ಸಿಎಂ!

18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಿದ್ದಾಗ ಸಂಭವಿಸಿದ ಕಾಲ್ತುಳಿತದಲ್ಲಿ 10 ಮಂದಿ ಆರ್ ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com