ವಿಡಿಯೋ
ಅಮೆರಿಕದಲ್ಲಿ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಭಾರತ ಟೆಕ್ ವಲಯದ ದಿಗ್ಗಜರನ್ನು ನೀಡಿದ್ದರೆ, ಪಾಕಿಸ್ತಾನ ಉಗ್ರರನ್ನು ನೀಡಿದೆ.
ಕಡಿಮೆ ದರ್ಜೆಯ ಚೀನೀ ಶಸ್ತ್ರಾಸ್ತ್ರಗಳೊಂದಿಗೆ ತನ್ನನ್ನು ತಾನು ಶಸ್ತ್ರಸಜ್ಜಿತಗೊಳಿಸಿಕೊಂಡು ವಿದೇಶದಲ್ಲಿ ಸಂತ್ರಸ್ತನ ಆಟವನ್ನು ಪಾಕಿಸ್ತಾನ ಆಡುತ್ತಿದೆ ಎಂದು ಆರೋಪಿಸಿದ್ದಾರೆ.
ಅಮೆರಿಕದಲ್ಲಿ ಮಾತನಾಡಿದ ತೇಜಸ್ವಿ ಸೂರ್ಯ, ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಭುಟ್ಟೋ ಟೀಕೆಗಳಿಗೆ ನೇರ ಪ್ರತಿಕ್ರಿಯೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement