Watch | ಯಾರಿಂದಲೂ ನೋವು ಭರಿಸಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಭಾವುಕ, ಕಣ್ಣೀರು

ಆರ್‌ಸಿಬಿ ಗೆಲುವಿನ ಕಾರ್ಯಕ್ರಮದ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದ ಬಗ್ಗೆ ಮಾಧ್ಯಮಗಳನ್ನುದ್ದೇಶಿಸಿ ಡಿಸಿಎಂ ಡಿಕೆ ಶಿವಕುಮಾರ್ ಗುರುವಾರ ಮಾತನಾಡಿದರು.

ಈ ದುರಂತದಲ್ಲಿ 11 ಸಾವನ್ನಪ್ಪಿದ್ದರು. ಮಾಧ್ಯಮಗಳಳೊಂದಿಗೆ ಮಾತನಾಡುವ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಣ್ಣೀರು ಹಾಕಿದರು.

ಘಟನೆಯ ಬಗ್ಗೆ ಮಾತನಾಡುವಾಗ ಭಾವುಕರಾಗಿ ಕಾಣುತ್ತಿದ್ದ ಶಿವಕುಮಾರ್ ತಮ್ಮ ಭಾವನೆಗಳನ್ನು ತಡೆದುಕೊಳ್ಳಲಾಗಲಿಲ್ಲ, ಇದು ರಾಜ್ಯಕ್ಕೆ ಹೃದಯವಿದ್ರಾವಕ ಕ್ಷಣ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com