watch | ಕೃಷಿ ಪಂಪ್ ಸೆಟ್ ಗಳಿಗೆ 10 ಹೆಚ್'ಪಿವರೆಗೆ ಉಚಿತ ವಿದ್ಯುತ್ ಮುಂದುವರೆಯಲಿದೆ- ಕೆಜೆ ಜಾರ್ಜ್, ವಿಜಯೋತ್ಸವವನ್ನು ಆಯೋಜಿಸಲು ರಾಜ್ಯ ಸರ್ಕಾರ KSCA ಗೆ ಹೇಳಿರಲಿಲ್ಲ- ಗೃಹ ಸಚಿವ ಡಾ.ಜಿ ಪರಮೇಶ್ವರ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ.