ವಿಡಿಯೋ
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್ ಅಶೋಕ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಕಾಲ್ತುಳಿತ ದುರಂತಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸರ್ಕಾರದ ವೈಫಲ್ಯವೇ ಕಾರಣ ಎಂದು ಆರೋಪಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement