ವಿಡಿಯೋ
ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಎಷ್ಟು ಅಟ್ಯಾಕ್ ಆಗಿತ್ತು, ಆಗ ಅವರು ರಾಜೀನಾಮೆ ಕೊಟ್ರಾ? ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್, ಪ್ರಯಾಗ್‌ರಾಜ್‌ನಲ್ಲಿ ತೊಂದ್ರೆ ಆದ್ರೆ ರಾಷ್ಟ್ರೀಯ ನಾಯಕರು ಕೇಳಬೇಕು ಅಲ್ವಾ.
ಆ ಬಗ್ಗೆ ರಾಷ್ಟ್ರ ನಾಯಕರು ಹೋರಾಟ ಮಾಡಬೇಕು. ಇಲ್ಲಿ ಇವರು ಮಾಡಿರೋ ತಪ್ಪಿಗೆ ಪೆಹಲ್ಗಾಮ್, ಪ್ರಯಾಗ್‌ರಾಜ್ ಘಟನೆ ಮಧ್ಯೆ ತರ್ತಿದ್ದಾರೆ.
ಬೆಂಗಳೂರಿನಲ್ಲಿ ಇವರ ವರ್ಚಸ್‌ಗಾಗಿ ಘಟನೆ ನಡೆದಿರೋದು ಎಂದು ಕುಮಾರಸ್ವಾಮಿ ಟೀಕಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement