ಕಾಲ್ತುಳಿತ ಪ್ರಕರಣದ ಸಂಬಂಧ ನೈತಿಕ ಹೊಣೆ ಹೊತ್ತು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಮತ್ತು ಖಜಾಂಚಿ ಹುದ್ದೆಗಳಿಗೆ ಎ ಶಂಕರ್ ಮತ್ತು ಇ ಎಸ್ ಜೈರಾಮ್ ರಾಜೀನಾಮೆ ನೀಡಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos