ವಿಡಿಯೋ
Watch | ವಲಸೆ ವಿರೋಧ: ಲಾಸ್ ಏಂಜಲೀಸ್'ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ
ವಲಸಿಗರನ್ನು ಹೊರದಬ್ಬುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧಾರದ ವಿರುದ್ಧ ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಈ ನಡುವಲ್ಲೇ ಪ್ರತಿಭಟನೆಗಳನ್ನು ಹತ್ತಿಕ್ಕಲು ಮತ್ತು ಶಾಂತಿ ಸ್ಥಾಪಿಸಲು ಟ್ರಂಪ್ ಹೆಚ್ಚುವರಿಯಾಗಿ 2,000 ನ್ಯಾಷನಲ್ ಗಾರ್ಡ್ ಮತ್ತು ನೌಕಾಪಡೆಯ 700 ತುಕಡಿಗಳನ್ನು ನಿಯೋಜನೆಗೊಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ