ವಿಡಿಯೋ
ರಾಜಾ ರಘುವಂಶಿ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗೆ ಪ್ರಯಾಣಿಕರೊಬ್ಬರು ಮಧ್ಯಪ್ರದೇಶದ ಇಂದೋರ್ ನ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಿದ್ದಾರೆ.
ನಾಲ್ವರು ಆರೋಪಿಗಳೊಂದಿಗೆ ಮೇಘಾಲಯ ಪೊಲೀಸ್ ತಂಡ ಮಂಗಳವಾರ ರಾತ್ರಿ ದೇವಿ ಅಹಲ್ಯಾಬಾಯಿ ಹೋಳ್ಕರ್ ವಿಮಾನ ನಿಲ್ದಾಣ ಪ್ರವೇಶಿಸುತ್ತಿದ್ದಾಗ ಈ ಘಟನೆ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement