ವಿಡಿಯೋ
ರಾಜ್ಯಸಭೆ ವಿರೋಧ ಪಕ್ಷದ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು 11 ವರ್ಷಗಳಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ ಎಂದು ಹೇಳಲಿ ಎಂದು ಸವಾಲು ಹಾಕಿದರು.
ಇಂದು ಬೆಂಗಳೂರಿನಲ್ಲಿ ಮಾತನಾಡಿದ ಖರ್ಗೆ, ನರೇಂದ್ರ ಮೋದಿ ಒಬ್ಬ ಸುಳ್ಳುಗಾರ ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ನಂಬಿಕೆಯಿಲ್ಲದ ವ್ಯಕ್ತಿ.
ಇಷ್ಟೊಂದು ಸುಳ್ಳು ಹೇಳುವ ಮತ್ತು ಜನರನ್ನು ತನ್ನ "ಬಲೆಗೆ ಬೀಳಿಸುವ" ಹಾಗೂ ಯುವಕರನ್ನು ವಂಚಿಸುವ ಪ್ರಧಾನಿಯನ್ನು ನಾನು ಎಂದಿಗೂ ನೋಡಿಲ್ಲ ಎಂದರು. ವಿಡಿಯೋ ಇಲ್ಲಿದೆ ನೋಡಿ.
Advertisement