Watch | ಆಪರೇಶನ್ ಸಿಂಧೂರ್ ನಿಯೋಗಕ್ಕೆ ಪ್ರಧಾನಿ ಮೋದಿ ಔತಣಕೂಟ

ಭಯೋತ್ಪಾದನೆಯ ವಿರುದ್ಧ ಭಾರತದ ಸಂದೇಶದೊಂದಿಗೆ ವಿವಿಧ ದೇಶಗಳಿಗೆ ತೆರಳಿದ್ದ ಎಲ್ಲಾ 7 ಸರ್ವಪಕ್ಷ ನಿಯೋಗಗಳ ಸದಸ್ಯರಿಗೆ ಪ್ರಧಾನಿ ಮೋದಿ ಮಂಗಳವಾರ ರಾತ್ರಿ ನವದೆಹಲಿಯಲ್ಲಿ ಆತಿಥ್ಯ ವಹಿಸಿದ್ದರು.

ನಿಯೋಗವು ಆಪರೇಶನ್ ಸಿಂಧೂರ್ ಕಾರ್ಯಾಚರಣೆಯ ಯಶಸ್ಸಿನ ಬಗ್ಗೆ ಮತ್ತು ವಿವಿಧ ರಾಷ್ಟ್ರಗಳಲ್ಲಿ ಅವರ ಯಶಸ್ವಿ ಸಭೆಗಳ ಬಗ್ಗೆ ಸದಸ್ಯರು ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com