ವಿಡಿಯೋ
ಅಹಮದಾಬಾದ್ ಏರ್ಪೋರ್ಟ್ ಬಳಿ ಮೇಧಿನಿ ನಗರ್ನಲ್ಲಿ ಟೇಕ್ ಆಫ್ ಆಗುತ್ತಿದ್ದಏರ್ ಇಂಡಿಯಾ ವಿಮಾನ ಏಕಾಏಕಿ ವಿಮಾನ ಪತನಗೊಂಡಿದೆ. ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್‌ಗೆ ತೆರಳುತ್ತಿತ್ತು. ವಿಡಿಯೋ ಇಲ್ಲಿದೆ ನೋಡಿ.
Advertisement