ವಿಡಿಯೋ
ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಗುರುವಾರ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಹಮದಾಬಾದ್‌ನ ಮೇಘನಿನಗರ ಪ್ರದೇಶದಲ್ಲಿ ಪತನಗೊಂಡಿದೆ.
ವಿಮಾನ ಬಿಜೆ ವೈದ್ಯಕೀಯ ಕಾಲೇಜು ವೈದ್ಯರ ಕ್ವಾರ್ಟರ್ಸ್ ಗೆ ಡಿಕ್ಕಿ ಹೊಡೆದಿದ್ದು, ಆವರಣದಲ್ಲಿನ ಕಟ್ಟಡಗಳಿಗೆ ತೀವ್ರ ಹಾನಿಯಾಗಿದೆ.
ಕ್ವಾರ್ಟರ್ಸ್ ನಲ್ಲಿ ವಾಸಿಸುತ್ತಿದ್ದ ಹಲವಾರು ಜನರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement