ವಿಡಿಯೋ
Watch | ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಒಪ್ಪಿಗೆ; ತುಮಕೂರಿಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ಮರುನಾಮಕರಣ?; ವಿಮಾನ ಪತನ: ಮಾಜಿ ಸಿಎಂ ರುಪಾನಿ ಸೇರಿ 241 ಸಾವು
ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ-171 ವಿಮಾನ ಅಪಘಾತಕ್ಕೀಡಾಗಿದ್ದು, 242 ಮಂದಿ ಸಾವನ್ನಪ್ಪಿದ್ದಾರೆ.
