ವಿಡಿಯೋ
ರಾಜ್ಯದ ಕರಾವಳಿ ಪ್ರದೇಶದಲ್ಲಿ ಕೋಮು ಹಿಂಸಾಚಾರ ನಿಗ್ರಹಿಸುವ ಮತ್ತು ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವ ಗುರಿಯನ್ನು ಹೊಂದಿರುವ ವಿಶೇಷ ಕಾರ್ಯಪಡೆ ಕಚೇರಿಯನ್ನು ಗೃಹ ಸಚಿವ ಜಿ ಪರಮೇಶ್ವರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೆ ನಡೆಯುತ್ತಿರುವ ಹಿಂಸಾಚಾರದ ಘಟನೆಗಳಿಂದಾಗಿ ಎಸ್‌ಎಎಫ್ ಸ್ಥಾಪಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶುಕ್ರವಾರ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement