ವಿಡಿಯೋ
ಇರಾನ್ ಶನಿವಾರ ಮುಂಜಾನೆ ಇಸ್ರೇಲ್ ಮೇಲೆ ಪ್ರತೀಕಾರದ ಕ್ಷಿಪಣಿ ದಾಳಿಗಳನ್ನು ನಡೆಸಿತು.
ಇರಾನ್‌ನ ಪರಮಾಣು ಸೌಲಭ್ಯಗಳು ಮತ್ತು ಮಿಲಿಟರಿ ಆಸ್ತಿಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಿನ್ನೆ ತೀವ್ರವಾದ ದಾಳಿ ನಡೆಸಿತ್ತು.
ಇರಾನ್ ನ ಈ ಪ್ರತಿದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಹತ್ತಾರು ಜನರಿಗೆ ಗಾಯಗಳಾಗಿವೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement