Watch | ಕಲ್ಯಾಣ ಕರ್ನಾಟಕವನ್ನು ಮೈಸೂರು-ಬೆಂಗಳೂರಿನಂತೆ ಪರಿವರ್ತಿಸಿ; ಜೂನ್ 16ರಿಂದ Ola-Uber ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ಆಗುಂಬೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರಕ್ಕೆ ನಿಷೇಧ!
ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಪ್ರದೇಶವನ್ನು ಮೈಸೂರು ಮತ್ತು ಬೆಂಗಳೂರಿನಂತೆ ಪರಿವರ್ತಿಸಬೇಕೆಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಒತ್ತಾಯಿಸಿದ್ದಾರೆ.