ವಿಡಿಯೋ
ಅಸ್ಸಾಂನ ಧುಬ್ರಿ ಪಟ್ಟಣದಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಶಾಂತಿ ಕಾಪಾಡಲು ಕಂಡಲ್ಲಿ ಗುಂಡು ಹಾರಿಸುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶುಕ್ರವಾರ ನಿರ್ದೇಶನ ನೀಡಿದ್ದಾರೆ.
ಬಾಂಗ್ಲಾದೇಶದ ಗಡಿಯಲ್ಲಿರುವ ಮುಸ್ಲಿಂ ಬಹುಸಂಖ್ಯಾತ ಈ ಜಿಲ್ಲೆಗೆ ರಾಜ್ಯ ಸರ್ಕಾರವು ಆರ್‌ಎಎಫ್ ಮತ್ತು ಸಿಆರ್‌ಪಿಎಫ್ ಸೇರಿದಂತೆ ಅರೆಸೈನಿಕ ಪಡೆಗಳನ್ನು ನಿಯೋಜಿಸುತ್ತಿದೆ.
ಬಾಂಗ್ಲಾದೇಶ ಪರ ಪೋಸ್ಟರ್ ಅಭಿಯಾನ ಮತ್ತು ಹನುಮಾನ್ ದೇವಾಲಯದಲ್ಲಿ ಹಸುವಿನ ತಲೆ ಪತ್ತೆಯಾದ ನಂತರ ಉದ್ವಿಗ್ನತೆ ವೇಳೆ ಕಲ್ಲು ತೂರಾಟದ ಘಟನೆಗಳು ನಡೆದಿವೆ. ವಿಡಿಯೋ ಇಲ್ಲಿದೆ ನೋಡಿ.
Advertisement